ತಲೆ ಎತ್ತಿದೆ ಮಸೀದಿ ಮಾದರಿಯ ಬಸ್ ನಿಲ್ದಾಣ | ಬೆಳಗಾಗುವಷ್ಟರಲ್ಲಿ ಗುಂಬಜ್ ಗಳ ಮೇಲೆ ಕಳಶ ಬಂತು!
ಹಿಂದೂ ಮುಸ್ಲಿಂ ಸಮುದಾಯದ ನಡುವೆ ಬೆಂಕಿ ಹಚ್ಚಿ , ವಿವಾದ ಸೃಷ್ಟಿಸಿ ಎರಡು ಬಣಗಳ ನಡುವೆ ಬಿರುಕು ಮೂಡಿಸುವ ಪ್ರಯತ್ನಗಳು ಎಗ್ಗಿಲ್ಲದೆ ನಡೆಯುತ್ತಿವೆ. ರಾಜ್ಯದಲ್ಲಿ ಹಿಜಾಬ್ ಕುರಿತಾದ ಚರ್ಚೆಗಳು, ಮನಸ್ತಾಪಗಳು ಕೇಸರಿ ಶಾಲು ವಿಚಾರಗಳು ತೆರೆಮರೆಗೆ ಬರುತ್ತಿರುವ ನಡುವೆಯೇ ಟಿಪ್ಪು ವಿಚಾರ!-->…