ತಜಂಕ್ ಎಂಬ ಸಾಮಾನ್ಯ ಸೊಪ್ಪಿನ ಅಸಾಮಾನ್ಯ ಗುಣ !!!
ಇದು ಹೆಚ್ಚಾಗಿ ಮಳೆಗಾಲದಲ್ಲಿ ಆಗುವ ಗಿಡವಾಗಿದ್ದು, ಔಷಧಿಯ ಗುಣಗಳನ್ನು ಹೊಂದಿದ್ದು ಆಯುರ್ವೇದದಲ್ಲಿ ಹೆಚ್ಚು ಬಳಕೆಯಲ್ಲಿದೆ. ತಜಂಕ್ (ತಗತೆ/ತಗಚೆ/ತಗಟೆ) ಗಿಡದ ಚಿಗುರು ಪ್ರಯೋಜನಕಾರಿಯಾಗಿದೆ. ಮಳೆಗಾಲದ ಸಂದರ್ಭದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಈ ಗಿಡವು ಸರ್ವೆ ಸಾಮಾನ್ಯವಾಗಿ ಕಾಣಸಿಗುತ್ತದೆ.!-->…