Browsing Tag

ಬಿಎಸ್ಸಿ ನರ್ಸಿಂಗ್

KEA ಯಿಂದ ಬಿಎಸ್ಸಿ ನರ್ಸಿಂಗ್, ಬಿಪಿಟಿ ಸೀಟು ಪಡೆದ ಅಭ್ಯರ್ಥಿಗಳಿಗೆ ಮುಖ್ಯವಾದ ಮಾಹಿತಿ!

ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ ಸೀಟು ಪಡೆದ ಅಭ್ಯರ್ಥಿಗಳಿಗೆ ಕೆಇಎ'ಯಿಂದ ಮಹತ್ವದ ಮಾಹಿತಿನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2022ನೇ ಸಾಲಿನ ಬಿಎಸ್‌ಸಿ ನರ್ಸಿಂಗ್, ಬಿಪಿಟಿ, ಬಿಎಸ್‌ಸಿ ಅಲೈಡ್ ಹೆಲ್ತ್ ಸೈನ್ಸ್ ಮತ್ತು ಬಿಪಿಒ ಕೋರ್ಸ್‌ಗಳಿಗೆ ಪ್ರವೇಶ ಬಯಸಿ ಮೊದಲನೇ ಸುತ್ತಿನ