Browsing Tag

ಬಿಸಿಯೂಟದ ಗುಣಮಟ್ಟ

ಶಾಲೆಗಳಲ್ಲಿ ಬಿಸಿಯೂಟದ ಸಮಯದಲ್ಲಿ ಬದಲಾವಣೆ – ಶಿಕ್ಷಣ ಇಲಾಖೆ ಸೂಚನೆ

ಸರ್ಕಾರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ. ಮಕ್ಕಳ ಶಿಕ್ಷಣ, ಆರೋಗ್ಯ, ಶೈಕ್ಷಣಿಕ ಪ್ರಗತಿಯ ಜೊತೆಗೆ ಊಟದ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಈ ನಡುವೆ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲು ಸರಕಾರ