Browsing Tag

ಬಿಸಿಲ ಝಳ

Bantwala : ಬಿಸಿಲ ಝಳಕ್ಕೆ ಬಸ್ ಗಾಜು ಪುಡಿ ಪುಡಿ- ಇಬ್ಬರು ಮಕ್ಕಳು ಸೇರಿ ಚಾಲಕನಿಗೆ ಗಾಯ !!

Bantwala: ಬಿಸಿಲ ಧಗೆಗೆ ಜನ ತತ್ತರಿಸಿ ಹೋಗಿದ್ದಾರೆ. ಕಂಡುಕೇಳರಿಯದ ತಾಪಮಾನ ಈ ಸಲ ಕಂಡುಬಂದಿದೆ. ಮನೆಯಿಂದ ಹೊರ ಹೋಗುವುದು ಬಿಡಿ, ಮನೆಯಲ್ಲಿ ಇರಲೂ ಒದ್ದಾಡುವ ಪರಿಸ್ಥಿತಿ ಬಂದೊದಗಿದೆ. ಆದರೀಗ ಕರಾವಳಿಯಲ್ಲಿ ಇದು ಇನ್ನೂ ಮಿತಿ ಮೀರಿ ಹೋದಂತೆ ಕಾಣುತ್ತಿದೆ. ಯಾಕೆಂದರೆ ಬಿಸಿಲಿನ…