ಮಂಗಳೂರು : ಕೊರಗಜ್ಜ, ಗುಳಿಗ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂತಾರ ನಟಿ ಲೀಲಾ!ಭೇಟಿ ನಂತರ ಏನಂದ್ರು?
ಕರಾವಳಿಯ ಕಲೆ, ದೈವ ಶಕ್ತಿಯ ಭಕ್ತಿ, ನಂಬಿಕೆಯನ್ನು ಬಿಂಬಿಸುವ ಚಿತ್ರ ಕಾಂತರದ ಮೂಲಕ ದೊಡ್ಡ ಯಶಸ್ಸನ್ನು ಕಂಡ ಚೆಂದುಳ್ಳಿ ಚೆಲುವೆ ಸಪ್ತಮಿ ಗೌಡ ಈ ನಡುವೆ ಮಂಗಳೂರಿನ ದೈವೀ ಕ್ಷೇತ್ರಗಳನ್ನ ಸಂದರ್ಶಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಕರಾವಳಿಯ ದೈವ ಶಕ್ತಿ, ಕಾರ್ಣಿಕ ದ ಮೂಲಕವೇ!-->!-->!-->…