Number Plate: ವಾಹನ ಮಾಲಿಕರಿಗೆ ಮುಖ್ಯ ಮಾಹಿತಿ- ನಂಬರ್ ಪ್ಲೇಟ್ ಬಗ್ಗೆ ಇಲ್ಲಿರೋ ಮಾಹಿತಿಯನ್ನು ತಪ್ಪದೇ ತಿಳಿಯಿರಿ…
Number Plate: ಸಾರಿಗೆ ಇಲಾಖೆ ವತಿಯಿಂದ ಮೋಟಾರು ವಾಹನ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ ನೋಂದಣಿ ಸಂಖ್ಯೆಯ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಸದ್ಯ ಬೆಂಗಳೂರಿನ ಸಾರಿಗೆ ಆಯುಕ್ತರ ಕಚೇರಿಯಲ್ಲಿ, ಬೆಂಗಳೂರು ನಗರದಲ್ಲಿ ಪ್ರಾರಂಭಿಸಲಾಗುವ KA 05/NK ಮುಂಗಡ ಶ್ರೇಣಿ ಆರಂಭಿಸಿ,…