Interesting Cat: ದಾರಿಯಲ್ಲಿ ಬೆಕ್ಕು ಅಡ್ಡಬಂದರೆ ನಿಜವಾಗಲೂ ಅಪಶಕುನವೇ! ಇದಕ್ಕೆ ಕಾರಣವೇನು ಗೊತ್ತಾ! ಕಾವ್ಯ ವಾಣಿ Jun 15, 2023 ನಾವು ಹೆಚ್ಚಾಗಿ ಬೆಕ್ಕುಗಳು ನಮ್ಮ ದಾರಿಗೆ ಅಡ್ಡ ಬಂದರೆ ಬಹುತೇಕರು ಅದನ್ನು ಅಶುಭ ಸಂದರ್ಭವೆಂದು ಪರಿಗಣಿಸುತ್ತೇವೆ. ಕೆಲವೆಡೆ ಬೆಕ್ಕನ್ನು (cat ) ಮಂಗಳಕರ ಎಂದು ಪರಿಗಣಿಸುತ್ತಾರೆ.