Good News : ಪಿಂಚಣಿದಾರರೇ ನಿಮಗಿದೋ ಗುಡ್ ನ್ಯೂಸ್ | ಡಿಜಿಟಲ್ ಇ-ಜೀವಂತ ಪ್ರಮಾಣದ ಕುರಿತು ಇಲ್ಲಿದೆ ತುರ್ತು ಮಾಹಿತಿ
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ.ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ!-->…