Browsing Tag

ಬ್ಯಾಂಕ್ ಮ್ಯಾನೇಜರ್ ಹುದ್ದೆಗಳು ಖಾಲಿ

SBI Recruitment 2022 : ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ !!!

ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಕೆಲಸ ಹುಡುಕೋ ಪ್ರತಿಯೊಬ್ಬರಿಗೂ ಇದು ಸಿಹಿ ಸುದ್ದಿ ಎಂದೇ ಹೇಳಬಹುದು. ದೇಶದ ಪ್ರತಿಷ್ಠಿತ ಬ್ಯಾಂಕ್​ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಎಸ್ ಬಿಐ ಖಾಲಿ ಇರುವ ಮ್ಯಾನೇಜರ್​ ಹುದ್ದೆಗಳ ನೇಮಕಾತಿಗಾಗಿ