Cervical Cancer: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಏನು ಮಾಡಬೇಕು? ನಿಮ್ಮ ಈ ಜೀವನಶೈಲಿಯಲ್ಲಿ ಬದಲಾಯಿಸಿ!
Cervical Cancer: ಗರ್ಭಕಂಠದ ಕ್ಯಾನ್ಸರ್ ವಿಶ್ವಾದ್ಯಂತ ಮಹಿಳೆಯರಿಗೆ ಗಮನಾರ್ಹ ಆರೋಗ್ಯ ವಿಷಯ. ಆದರೆ ಕೆಲವು ಜೀವನಶೈಲಿಯ ಬದಲಾವಣೆಗಳನ್ನು ಮಾಡಿದರೆ ಈ ಮಾರಕ ಖಾಯಿಲೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬಹುದು. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಗರ್ಭಕಂಠದ…