Astrology Brahma Muhurta: ದೇವರ ಆಶೀರ್ವಾದ ಪಡೆಯಲು ಬ್ರಹ್ಮ ಮುಹೂರ್ತದಲ್ಲಿ ಈ ಒಂದು ಕೆಲಸ ಮಾಡಿ ಸಾಕು! ಕಾವ್ಯ ವಾಣಿ Jun 13, 2024 Brahma Muhurta: ಬ್ರಹ್ಮ ಮುಹೂರ್ತವು ಅತ್ಯಂತ ಮಂಗಳಕರ ಸಮಯವಾಗಿದೆ. ಹೌದು, ವೇದಗಳು, ಪುರಾಣಗಳು ಮತ್ತು ಗ್ರಂಥಗಳು ಬ್ರಹ್ಮ ಮುಹೂರ್ತವನ್ನು ಅತ್ಯಂತ ಮಂಗಳಕರವೆಂದು ಉಲ್ಲೇಖಿಸುತ್ತದೆ.