News Shivamogga: ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಬಾಲಕ ಸಾವು! ಹೊಸಕನ್ನಡ ನ್ಯೂಸ್ Apr 18, 2025 Shivamogga: ಶಿವಮೊಗ್ಗದಲ್ಲಿ ಶಂಕಿತ ಮಂಗನ ಕಾಯಿಲೆಗೆ ಬಾಲಕ ಸಾವಿಗೀಡಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿಯ ದತ್ತರಾಜಪುರದಲ್ಲಿ ಈ ಘಟನೆ ನಡೆದಿದೆ.
News Chikkamagaluru: ಚಿಕ್ಕಮಗಳೂರಿನಲ್ಲಿ ಕಾಡುತ್ತಿರುವ ಮಂಗನ ಕಾಯಿಲೆಯ ಭೀತಿ! ಹೊಸಕನ್ನಡ ನ್ಯೂಸ್ Feb 4, 2025 Chikkamagaluru: ಚಿಕ್ಕಮಗಳೂರಿನಲ್ಲಿ (Chikkamagaluru) ಮಂಗನ ಕಾಯಿಲೆಯ ಭೀತಿ ಹೆಚ್ಚಾಗಿದ್ದು ದಿನೇ ದಿನೇ ಆತಂಕ ಸೃಷ್ಟಿಸುವಂತೆ ಮಾಡಿದೆ. ಈಗಾಗಲೇ 7 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಗ್ರಾಮಗಳಲ್ಲಿ ಭೀತಿ ಹುಟ್ಟಿಸಿದೆ.