Browsing Tag

ಯು ಟಿ ಖಾದರ್ ಹೇಳಿಕೆ

ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್

ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು.