D.K: ಅಕ್ಕಪಕ್ಕದ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ!
Bantwala: ಸಜೀಪಮುನ್ನೂರು ಗ್ರಾಮದಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಯುವತಿ ಒಂದೇ ದಿನ ನಾಪತ್ತೆಯಾಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಎರಡೂ ಮನೆಯವರು ದೂರು ನೀಡಿದ್ದು, ಬಂಟ್ವಾಳ (Bantwala) ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು…