ಅಷ್ಟಮಿ ವೇಷಕ್ಕೆ ವಿದಾಯ ಹೇಳಿದ ರವಿ ಕಟಪಾಡಿ!! ದಿಢೀರ್ ನಿರ್ಧಾರಕ್ಕೆ ಕಾರಣವೇನು!?
ಭಿನ್ನ ಭಿನ್ನ ವೇಷ ಹಾಕುವ ಮೂಲಕ ಪ್ರೇಕ್ಷಕರ ಮನಸೆಳೆಯುವ ಮೂಲಕ, ಇದರಿಂದ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಮೂಲಕ ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ರವಿ ಕಟಪಾಡಿ ಈ ಬಾರಿ ಕೊನೆಯ ಬಾರಿಗೆ ವೇಷ ಹಾಕಿ ತನ್ನ ಗುರಿ ತಲುಪಿದ್ದಾರೆ.
ಏಳು ವರ್ಷಗಳಲ್ಲಿ 90 ಲಕ್ಷ!-->!-->!-->…