Browsing Tag

ರಶ್ಮಿಕಾ

ಕೊನೆಗೂ ಮೌನ ಮುರಿದ ನಟಿ ರಶ್ಮಿಕಾ ಮಂದಣ್ಣ | ಕನ್ನಡ ಚಿತ್ರರಂಗದಿಂದ ಬ್ಯಾನ್‌ ಹಾಗೂ ಕಾಂತಾರ ಸಿನಿಮಾ ಬಗ್ಗೆ ನಟಿಯಿಂದ…

ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಒಂದಲ್ಲ ಒಂದು ವಿಚಾರಕ್ಕೆ ಜನರ ಚರ್ಚಾ ವಿಷಯವಾಗಿ ಮಾರ್ಪಟ್ಟಿದ್ದಾರೆ. ಕಾಂತಾರ ಸಿನೆಮಾದ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷನಲ್ ಕ್ರಷ್ ಇತ್ತೀಚೆಗೆ ತಮ್ಮ ಡ್ರೆಸ್ಸಿಂಗ್ ಸೆನ್ಸ್ ಮೂಲಕ ಪಡ್ಡೆ ಹುಡುಗರ ನಿದ್ದೆ