Rashmika Mandanna: ಪ್ಯಾಂಟ್ಲೆಸ್ ಲುಕ್ನಲ್ಲಿ ನ್ಯಾಷನಲ್ ಕ್ರಷ್ | ರಶ್ಮಿಕಾ ಮಂದಣ್ಣ ಹೊಸ ಲುಕ್
ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಒಂದಲ್ಲ ಒಂದು ವಿಚಾರಕ್ಕೆ ಜನರ ಚರ್ಚಾ ವಿಷಯವಾಗಿ ಮಾರ್ಪಟ್ಟಿದ್ದಾರೆ. ಕಾಂತಾರ ಸಿನೆಮಾದ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷನಲ್ ಕ್ರಷ್ ಇದೀಗ ತಮ್ಮ ಡ್ರೆಸ್ಸಿಂಗ್ ಸೆನ್ಸ್ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸಿ!-->…