ನ್ಯಾಷನಲ್ ಕ್ರಶ್ ಕೊಟ್ರು ವ್ಯಾಲೆಂಟೈನ್ ಡೇ ಗೆ ಬ್ಯೂಟಿಫುಲ್ ಟಾಸ್ಕ್ ! ಏನೆಂದು ಊಹಿಸೋಕೆ ನೀವು ರೆಡಿನಾ?
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ನ್ಯಾಷನಲ್ ಕ್ರಶ್ ಎಂದೇ ಖ್ಯಾತಿ ಗಳಿಸಿರುವ ರಶ್ಮಿಕಾ ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಜನಮನಗೆದ್ದಿದ್ದಾರೆ. ಹಾಗೆಯೇ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿರುವ ಸೆಲೆಬ್ರಿಟಿ!-->…