Political News: ಮೋದಿಗೆ ಧನ್ಯವಾದ ಅರ್ಪಿಸಿದ ಪಾಕ್ ಪ್ರಧಾನಿ ಶಹಬಾಜ್ ಷರೀಫ್
ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರು ಮರು ಆಯ್ಕೆಯಾದ ತಮಗೆ ಅಭಿನಂದನೆ ಸಲ್ಲಿಸಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಪಾಕಿಸ್ತಾನದ ಹೊಸದಾಗಿ ಆಯ್ಕೆಯಾದ ಪ್ರಧಾನಿ ಶಹಬಾಜ್ ಷರೀಫ್ ಅವರು ಗುರುವಾರ ತಮ್ಮ ಎಕ್ಸ್ ಅಕೌಂಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ…