Kalladka Prabhakar Bhat: ಮುಸ್ಲಿಂ ಹೆಣ್ಮಕ್ಕಳಿಗೆ ಪರ್ಮನೆಂಟ್ ಗಂಡ ದೊರಕಿರುವುದು ಮೋದಿಯಿಂದಾಗಿ- ಕಲ್ಲಡ್ಕ…
Kalladka Prabhakar Bhat: ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ "ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸರಕಾರದಿಂದ ತ್ರಿವಳಿ ತಲಾಕ್(triple Talaq) ರದ್ದಾಗಿದೆ. ಹಾಗಾಗಿ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರಕಾರ ಎಂದು…