ಬ್ರಾಹ್ಮಣ ಮಾಲೀಕತ್ವದ ಪತ್ರಿಕೆಗಳಿಗೆ ವಿಶೇಷ ಜಾಹೀರಾತು ನೀಡಲು ಮುಂದಾದ ಸರ್ಕಾರ ! ಮಾಧ್ಯಮ ಲೋಕದಲ್ಲಿ ಭಾರೀ ಸಂಚಲನ…
ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷಗಳೆಲ್ಲವೂ ಜನರನ್ನು ಸೆಳೆಯಲು ಭರ್ಜರಿ ಯೋಜನೆಗಳ ಘೋಷಣೆ ಮಾಡುತ್ತಿವೆ. ಆಡಳಿತ ರೂಢ ಬಿಜೆಪಿಯಂತೂ ಹಲವಾರು ಕಾರ್ಯಕ್ರಮಗಳ ಆಯೋಜನೆ ಮೂಲಕ ಮತ ಬೇಟೆ ಶುರುಮಾಡಿದೆ. ಆದರಲ್ಲೂ ಕೂಡ ಸಮುದಾಯಗಳ ಓಲೈಕೆಗಾಗಿ ಏನು ಬೇಕಾದರೂ ಮಾಡಲು ತಯಾರಿದ್ದೇನೆ ಎಂಬಂತೆ ಸಿಕ್ಕ!-->…