ರಾಜಕೀಯ Congress: ಮತಾಂತರ ನಿಷೇಧ ಕಾಯ್ದೆ ರದ್ದು : ರಾಜ್ಯ ಸಚಿವ ಸಂಪುಟ ನಿರ್ಧಾರ ಕಾವ್ಯ ವಾಣಿ Jun 15, 2023 Karnataka cabinet meeting: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.