ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್
ರಾಜ್ಯ ಸರ್ಕಾರದಿಂದ ಸರಕಾರಿ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಆನ್ ಲೈನ್ ಮೂಲಕ ಇತ್ಯರ್ಥದ ವ್ಯವಸ್ಥೆಯನ್ನು ಜಾರಿಗೊಳಿಸಿದೆ.
ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ!-->!-->!-->…