ಕಿನ್ನಾಳ ದ ಕಲಾಕೃತಿಯನ್ನು ಉಡುಗೊರೆಯಾಗಿ ಪ್ರಧಾನಿಗೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ!!
ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ವಂದೇ ಭಾರತ್ ಮತ್ತು ಕನ್ನಡಿಗರ ಕಾಶಿ ಯಾತ್ರೆ ರೈಲುಗಳಿಗೆ ಚಾಲನೆ, ಕನಕದಾಸ ಪ್ರತಿಮೆಗೆ ವಂದನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.
ಕಾಶಿ ಯಾತ್ರೆ ರೈಲಿಗೆ ಚಾಲನೆ ನೀಡಿದ!-->!-->!-->…