Radhika Merchant : ರಾಧಿಕಾ ಮರ್ಚೆಂಟ್ ಧರಿಸಿದ್ದ ಈ ‘ರಾಣಿ ಹಾರ’ದ ವಿಶೇಷತೆ ತಿಳಿದರೆ ನಿಜಕ್ಕೂ…
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ರಾಧಿಕಾ ಮರ್ಚೆಂಟ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದಂತು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಹಾಗೇ ಇವರಿಬ್ಬರ ಮೆಹಂದಿ ಶಾಸ್ತ್ರ ಅದ್ಧೂರಿಯಾಗಿ ನಡೆದಿದ್ದು, ಮೆಹಂದಿ ಶಾಸ್ತ್ರದ!-->…