KSRTC ನೌಕರರೇ ವೇತನದ ಕುರಿತು ಬಂತು ನಿಮಗೊಂದು ಸಿಹಿ ಸುದ್ದಿ
ರಾಯಚೂರು ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಎಲ್ಲ ನೌಕರರ ವೇತನ ಪರಿಷ್ಕರಣೆಗೆ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ಭರವಸೆ ನೀಡಿದ್ದಾರೆ.
ಮಾನ್ವಿ ಪಟ್ಟಣದಲ್ಲಿ 6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಲ್ಯಾಣ!-->!-->!-->…