Parliament Winter Session: ಗಾಯಗೊಂಡ ಪ್ರತಾಪ್ ಸಾರಂಗಿಯನ್ನು ನೋಡಲು ಬಂದ ರಾಹುಲ್ ಗಾಂಧಿ, ಬಿಜೆಪಿ ಸಂಸದರಿಂದ ತೀವ್ರ…
Parliament Winter Session: ಸಂಸತ್ತಿನ ಸಂಕೀರ್ಣದಲ್ಲಿ ಗಲಾಟೆ ಆರೋಪದ ನಡುವೆ ದೇಶದ ರಾಜಕೀಯ ಬಿಸಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಇಬ್ಬರು ಸಂಸದರಾದ ಪ್ರತಾಪ್ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರನ್ನು ತಳ್ಳಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ.