Realme V30 : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ರಿಯಲ್ಮಿ ಸ್ಮಾರ್ಟ್ಫೋನ್ | ಫೀಚರ್ಸ್, ಬೆಲೆ ಬಗ್ಗೆ ಮಾಹಿತಿ ಕೇಳಿದ್ರೆ…
ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್ಫೋನ್ಗಳಿಗೆ ಇದ್ದಷ್ಟು ಬೇಡಿಕೆ ಬೇರೆ ಯಾವುದೇ ಸಾಧನಗಳಿಗಿಲ್ಲ. ಅದೇ ರೀತಿ ಟೆಕ್ ಕಂಪೆನಿಗಳು ಕೂಡ ನೂತನ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ!-->…