Rishab Shetty Chetan : ಮತ್ತೆ ಕ್ಯಾತೆ ತೆಗೆದ ನಟ ಚೇತನ್ | ರಿಷಬ್ ಮಾತಿಗೆ ಮತ್ತೆ ಟಾಂಗ್ ನೀಡಿದ ನಟ!!!
ಸಿನಿಮಾ ರಂಗದಲ್ಲೇ ಹೊಸ ದಾಖಲೆ ಬರೆದ 'ಕಾಂತಾರ', ಕರ್ನಾಟಕ ಮಾತ್ರವಲ್ಲದೆ ಇಡಿ ದೇಶವೇ ಬಹುಪರಾಕ್ ಹೇಳಿದೆ. ಸಿನಿಮಾದ ವಿಚಾರವಾಗಿ ಅನೇಕ ವಿವಾದಗಳು ನಡೆದಿವೆ. ಯಶಸ್ಸಿನ ಬೆನ್ನಲ್ಲೇ 'ವರಾಹ ರೂಪಂ' ಹಾಡಿನ ವಿವಾದ ಕಾಂತಾರದ ಬೆನ್ನಿಗೇರಿತ್ತು. ಇದರ ಜೊತೆಗೆ "ಆ ದಿನಗಳ" ನಟ ಚೇತನ್ ಕುಮಾರ್, ಸಾಹಿತಿ!-->…