Browsing Tag

ರೈಲು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ ವಿದ್ಯಾರ್ಥಿನಿ

ಫಲಿಸಲಿಲ್ಲ ಪ್ರಾರ್ಥನೆ : ರೈಲು ಫ್ಲಾಟ್‌ಫಾರ್ಮ್ ನಡುವೆ ಸಿಲುಕಿದ ಯುವತಿ ಸಾವು

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ವ್ಯಾಪ್ತಿಯ ದುವ್ವಾಡ ರೈಲು ನಿಲ್ದಾಣದಲ್ಲಿ ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಅಣ್ಣಾವರಂ ಯುವತಿ ಎಂ.ಶಶಿಕಲಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರು ಕೂಡ ಫಲಕಾರಿಯಾಗದೆ ಅಸುನೀಗಿದ್ದಾರೆ. ಮೇರಪಾಲ ಬಾಬುರಾವ್ ಮತ್ತು ವೆಂಕಟಲಕ್ಷ್ಮಿ