Browsing Tag

ವಿಧಾನಸಭೆ

D K Shivkumar : RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್

D K Shivkumar : ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್ (RSS) ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ಇದು ಸಾಕಷ್ಟು ವಿವಾದಗಳನ್ನು ಹುಟ್ಟು ಹಾಕಿದ್ದಲ್ಲದೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು…

U T Khadar: ಸದನದಲ್ಲಿ ಹರೀಶ್‌ ಪೂಂಜಾಗೆ ಖಡಕ್‌ ವಾರ್ನಿಂಗ್‌ ನೀಡಿದ ಖಾದರ್‌!

U T Khadar: ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎನ್ನುವ ಕುರಿತು ಚರ್ಚೆ ನಡೆದಿದೆ.

Bagar Hukum Scheme: ಬಗರ್‌ ಹುಕುಂ ಅರ್ಜಿ ಇತ್ಯರ್ಥ ಮಾಡದೇ ರೈತರನ್ನು ಒಕ್ಕಲೆಬ್ಬಿಸಬಾರದು- ಕಂದಾಯ ಸಚಿವ

Bagar Hukum Scheme: ಬಗರ್‌ ಹುಕುಂ ಯೋಜನೆಯಲ್ಲಿ ಸಲ್ಲಿಕೆಯಾಗಿರುವ ನಮೂನೆ 53 ಮತ್ತು ನಮೂನೆ 57 ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಅವರನ್ನು ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದ್ದಾರೆ. 

ಹೊಸ ವರ್ಷದ ಮೊದಲ ವಾರದಲ್ಲಿ ಗುಡ್ ನ್ಯೂಸ್ । KPTCL ನ AE, JE ನೇಮಕ ಫಲಿತಾಂಶ- ಸಚಿವ ವಿ ಸುನೀಲ್ ಕುಮಾರ್

ಬೆಳಗಾವಿ: ಕೆಪಿಟಿಸಿಎಲ್ (KPTCL) ನಡೆಸಿದ ಸಹಾಯಕ ಇಂಜಿನೀಯರ್ (AE), ಕಿರಿಯ ಇಂಜಿನೀಯರ್ ಹಾಗೂ ಕಿರಿಯ ಸಹಾಯಕ ಇಂಜಿನೀಯರ್ (JE) ಹುದ್ದೆಗಳ ನೇಮಕಕ್ಕೆ ದಿನಾಂಕ ಹತ್ತಿರ ಬರುತ್ತಿದೆ. ಆಯಾ ಹುದ್ದೆಗಳ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಹೊಸವರ್ಷದಲ್ಲಿ ಗುಡ್ ನ್ಯೂಸ್ ಸಿಗಲಿದೆ. ಕೆಪಿಟಿಸಿಎಲ್

ಅಕ್ರಮ ಸಕ್ರಮ ವಿಧಾನ ಸಭೆಯಲ್ಲಿ ಭೂಕಂದಾಯ ಮಸೂದೆ -2022 ಮಂಡನೆ

ಬೆಂಗಳೂರು : ಸರಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ಜಮೀನಿನ ಸಕ್ರಮಕ್ಕೆ ಮತ್ತೊಂದು ವರ್ಷ ಅವಧಿ ವಿಸ್ತರಿಸಲು ಮುಂದಾಗಿರುವ ಸರ್ಕಾರ, ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರು ಸಕ್ರಮಕ್ಕಾಗಿ ನಮೂನೆ–57 ರಲ್ಲಿ ಅರ್ಜಿ ಸಲ್ಲಿಸಲು