Browsing Tag

ಶಿಶು ಸಾಲ

ಸಾರ್ವಜನಿಕರೇ ನಿಮಗೊಂದು ಗುಡ್ ನ್ಯೂಸ್ | ಕೇಂದ್ರ ಸರ್ಕಾರದ ಈ ಯೋಜನೆಯಡಿ 10 ಲಕ್ಷ ಸಾಲ ಪಡೆಯಿರಿ

ಕೇಂದ್ರ ಸರ್ಕಾರ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಜನರ ಆರ್ಥಿಕ ಕಷ್ಟಕ್ಕೆ ನೆರವು ನೀಡುತ್ತಿದೆ. ಇದೀಗ ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ ಜನರಿಗೆ ಸಾಲವನ್ನು ಒದಗಿಸುತ್ತಿದೆ. ಆ ಯೋಜನೆ ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ ಆಗಿದೆ. ಇದರ ಅಡಿಯಲ್ಲಿ ಸಾಲವನ್ನು