Shubha Case: ಗಿರೀಶ್ ಹತ್ಯೆ ಪ್ರಕರಣ: ರಿಂಗ್‌ರೋಡ್ ಶುಭಾಗೆ ಜೀವಾವಧಿ ಕಾಯಂ
Shubha Case: 2003 ಭಾವಿ ಪತಿ ಸಾಫ್ಟ್‌ವೇರ್ ಇಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಖಾಯಂ ಮಾಡಿ ಸುಪ್ರೀಂ ಕೋರ್ಟ್ ಸೋಮವಾರ ಅಂತಿಮ ತೀರ್ಪು ನೀಡಿದೆ.