Puttur: ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹೊಡೆತದಿಂದ ಸೇತುವೆಗಳೆಲ್ಲ ತುಂಬಿ ತುಳುಕುವ ದೃಶ್ಯಗಳು ಕಂಡು ಬರುತ್ತಿದೆ. ಗೌರಿ ಹೊಳೆ ತುಂಬಿ ಹರಿಯುತ್ತಿದ್ದು, ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದೆ.
ಗುಜರಾತ್ನ ಮೊರ್ಬಿ ದುರಂತ ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದು, ಸಾಕಷ್ಟು ಜನರ ಸಾವಿಗೆ ಕಾರಣವಾಗಿದೆ. ಈ ದುರಂತದ ಬಳಿಕವೂ ಜನರು ಎಚ್ಚೆತ್ತುಕೊಂಡಿಲ್ಲ ಎನಿಸುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ನಡುವೆ ಸೇತುವೆ ನೋಡಲು ಬಂದಂತಹ ಪ್ರವಾಸಿಗರು ಸೇತುವೆಯ ಬಳಿ ಮೈಮರೆತು ತಮಗಿಷ್ಟ ಬಂದ ಹಾಗೆ…