Browsing Tag

ಹರ್ಷ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೊಂದು ಪ್ರತ್ಯೇಕ ಶಿಕ್ಷೆ!

ಬಜರಂಗದಳ ಕಾರ್ಯಕರ್ತ ಹರ್ಷನನ್ನು ಭೀಕರವಾಗಿ ಹತ್ಯೆಗೈದ ಆರೋಪಿಗಳ ವಿರುದ್ಧ ಜೈಲಿನೊಳಗೆ ಮೊಬೈಲ್ ಬಳಸಿದ್ದಕ್ಕಾಗಿ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ.ಜೈಲಿನೊಳಗೆ ಮೊಬೈಲ್ ಬಳಸಿರುವ ಆರೋಪಿಗಳು ಈ ಪ್ರಕರಣದ ವಿಚಾರಣೆ ನಡೆಸಿ, ಪ್ರತ್ಯೇಕ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಹೌದು, ಕೇಂದ್ರ

‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಹಾಗೂ ಭುವಿ ಮದುವೆಗೆ ದಿನಗಣನೆ ಶುರು | ಕನ್ನಡದ ಮದುವೆಯಾಗಲಿರುವ ಹರ್ಷ…

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಸೂಪರ್ ಹಿಟ್ ಧಾರಾವಾಹಿ 'ಕನ್ನಡತಿ' ಧಾರಾವಾಹಿಯಲ್ಲಿ ಪ್ರೇಕ್ಷಕರ ಮನಸ್ಸನ್ನು ಗೆದ್ದಿರೋದರಲ್ಲಿ ಎರಡು ಮಾತಿಲ್ಲ.ಈಗ ಪ್ರೇಕ್ಷಕರು ಇಷ್ಟಪಟ್ಟ ಎಪಿಸೋಡ್ ಪ್ರಸಾರವಾಗಲು ದಿನಗಣನೆ ಶುರುವಾಗಿದೆ. ಹೌದು, ಹರ್ಷ, ಭುವಿ ಕುಟುಂಬದ ಸಾಕ್ಷಿಯಾಗಿ ಮದುವೆಯಾಗಲಿದ್ದಾರೆ.

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: 12 ಆರೋಪಿಗಳು ವಶಕ್ಕೆ- ಅರಗ ಜ್ಞಾನೇಂದ್ರ

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಒಟ್ಟು 12 ಜನ ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಹೆತ್ತ ತಾಯಿಯಿಂದ ಕೇಸ್ ದಾಖಲು| ತಾಯಿ ಕೊಟ್ಟ ದೂರಿನಲ್ಲಿ ಏನಿದೆ? ಯಾರ…

ಶಿವಮೊಗ್ಗ : ಬರ್ಬರ ಹತ್ಯೆಯಾದ ಮಗನ ಸಾವಿನ ನೋವಿನ ಮಧ್ಯೆ ಹರ್ಷನ ತಾಯಿ ತನ್ನ ಮಗನ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಇದರ ಜೊತೆಗೆ ಮಗನ ಸಾವಿಗೆ ನ್ಯಾಯ ಕೋರಿ‌ ತಾಯಿ ಪದ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಮುಸ್ಲಿಂ ಹುಡುಗರಿಗೆ ನನ್ನ ಮಗನನ್ನು ಕಂಡರೆ ಆಗ್ತಾ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಮೂವರ ಬಂಧನ- ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಎಡಿಜಿಪಿ ಎಸ್ ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಎಲ್ಲಾ ಕ್ರಮಗಳನ್ನು

ಶಿವಮೊಗ್ಗ ಹರ್ಷ ಹತ್ಯೆ ಪ್ರಕರಣ : ಇನ್ನಾದರೂ SDPI ಸಂಘಟನೆ ಬ್ಯಾನ್ ಮಾಡಲಿ- ಪ್ರತಾಪ್ ಸಿಂಹ ಆಕ್ರೋಶ

ಬೆಂಗಳೂರು : ಕಾರ್ಯಕರ್ತನ ಕಗ್ಗೊಲೆ ನೋಡಿ ಮನಸ್ಸಿಗೆ ನೋವಾಗುತ್ತಿದೆ. ನಮ್ಮ‌ ಸರಕಾರದ ಅವಧಿಯಲ್ಲಿಯೇ ಇಂತಹ ಘಟನೆ ಆಗ್ತಿರೋದು ನಾಚಿಕೆ ಆಗ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ: ಇಬ್ಬರು ಪತ್ರಕರ್ತರಿಗೆ ಗಂಭೀರ ಗಾಯ

ಶಿವಮೊಗ್ಗ : ‌ಬಜರಂಗದಳದ ಕಾರ್ಯಕರ್ತನ ಹತ್ಯೆ ಘಟನೆ ನಂತರ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಮಧ್ಯೆ ಹರ್ಷ ಪಾರ್ಥೀವ ಶರೀರದ ಅಂತಿಮಯಾತ್ರೆಯಲ್ಲಿ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದ ಇಬ್ಬರು‌ ಪತ್ರಕರ್ತರು ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಮೆಗ್ಗಾನ್

ಬಜರಂಗದಳ ಕಾರ್ಯಕರ್ತ ಹರ್ಷ ಮೃತದೇಹದ ಮೆರವಣಿಗೆ ಸಂದರ್ಭದಲ್ಲಿ ಸಿಕ್ಕ ಸಿಕ್ಕಲ್ಲಿ ಕಲ್ಲುತೂರಾಟ!!!

ಶಿವಮೊಗ್ಗ : ನಿನ್ನೆ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ, ಕುಟುಂಬಸ್ಥರಿಗೆ ಮೆಗ್ಗಾನ್ ಆಸ್ಪತ್ರೆಯಿಂದ ದೇಹವನ್ನು ಹಸ್ತಾಂತರಿಸಲಾಗಿತ್ತು. ಪಾರ್ಥೀವ ಶರೀರದ ಮೆರವಣಿಗೆ ಸಂದರ್ಭ ಸಿಕ್ಕ ಸಿಕ್ಕ ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ. ಮೆಗ್ಗಾನ್