News Harshika Poonacha And Bhuvan: ವಿಭಿನ್ನ ಫೋಟೋ ಶೂಟ್ ಮೂಲಕ ಸಿಹಿ ಸುದ್ದಿ ಕೊಟ್ಟ ಹರ್ಷಿಕಾ – ಭುವನ್! ಕಾವ್ಯ ವಾಣಿ Jul 2, 2024 Harshika Poonacha And Bhuvan: ತಾಯಿಯಾಗುತ್ತಿರುವ ಸಂಭ್ರಮವನ್ನು ಹರ್ಷಿಕಾ ಪೂಣಚ್ಚ ತಮ್ಮ ವಿಭಿನ್ನ ಫೋಟೊಶೂಟ್ ಮೂಲಕ ಅಭಿಮಾನಿಗಳ ಜೊತೆ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.