ಹಾಡಹಗಲೇ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ| ಆರೋಪಿಗಳು ಪರಾರಿ
ಕಲಬುರಗಿ: ನಗರದ ನೂರ್ ಬಾಗ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಹರಿದಿದೆ. ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಕಮರ್ ಕಾಲೋನಿಯ ನಿವಾಸಿ ಇತೇಷಾಮ್ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಗಾಯಾಳುವನ್ನು ಮಣ್ಣೂರ ಆಸ್ಪತ್ರೆಗೆ!-->!-->!-->…