Ashwagandha: ಅಶ್ವಗಂಧದ ಬೇರು, ತೊಗಟೆ, ಬೀಜ ಹಾಗೂ ಹಣ್ಣುಗಳನ್ನು ಆಯುರ್ವೇದ ಔಷಧ ತಯಾರಿಕೆಯಲ್ಲಿ ಬಳಸಲಾಗುವ ಕಾರಣ ಇದೊಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ವಾಸನೆ ಕುದುರೆಯ ಮೂತ್ರದ ವಾಸನೆಯನ್ನೇ ಹೋಲುವ ಕಾರಣ ಆಯುರ್ವೇದ ಇದಕ್ಕೆ ಅಶ್ವದ…
ಚಳಿಗಾಲದಲ್ಲಿ ಬಹಳ ಬೇಗ ನಮ್ಮ ಆರೋಗ್ಯ ಹದಗೆಡುತ್ತದೆ. ಹಾಗಾಗಿ ಗಮನ ಕೊಡುವುದು ಬಹಳ ಮುಖ್ಯ. ನಮ್ಮ ದಿನಚರಿ ಹಾಗೂ ನಾವು ಸೇವಿಸುವ ಆಹಾರ ಕ್ರಮದ ಮೇಲೆ ನಮ್ಮ ಆರೋಗ್ಯ ನಿಂತಿದೆ. ಸಮಯಕ್ಕೆ ಸರಿಯಾಗಿ ನಾವು ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಬೇಕು, ಇಲ್ಲವಾದರೆ ಗಂಭೀರ ಕಾಯಿಲೆಗಳು ಉಂಟಾಗಬಹುದು.!-->…
ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೆ, ಇಂದಿನಿಂದ ಹಾಲಿನ ಪರಿಷ್ಕ್ರತ ದರ ಜಾರಿಯಾಗಲಿದೆ ಎಂಬ ವಿಚಾರ ಸಾಮಾನ್ಯ ಜನರನ್ನು ಕಂಗೆಡಿಸಿತ್ತು. ಆದರೀಗ ಜನತೆಗೆ ಸರ್ಕಾರ ಕೊಂಚ ಮಟ್ಟಿಗೆ ನಿರಾಳ ರಾಗುವ ಸೂಚನೆ ನೀಡಿದೆ.
ನಂದಿನಿ ಹಾಲು!-->!-->!-->…
ರೈತರ ಹಿತ ಕಾಪಾಡುವ ಉದ್ದೇಶದಿಂದ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದರ ಜೊತೆಗೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ ನೀಡುವುದಲ್ಲದೆ, ಆರ್ಥಿಕ ನೆರವನ್ನು ನೀಡುತ್ತಿದೆ. ಕೃಷಿ ಚಟುವಟಿಕೆಗಳಿಗೆ ನೀರಿನ ಸೌಲಭ್ಯ, ರಸಗೊಬ್ಬರ ಇಳುವರಿಗೆ ಹೆಚ್ಚಿನ ಸೌಕರ್ಯ ಕಲ್ಪಿಸಿದೆ.
!-->!-->!-->…