Browsing Tag

ಹೈಕೋರ್ಟ್

Sanitation Worker: ಮಲ ಬಾಚುವ ಮೃತ ಕಾರ್ಮಿಕ ಹೆಂಡತಿಗೆ 30 ಲಕ್ಷ ಪರಿಹಾರ – ಹೈಕೋರ್ಟ್ ನಿಂದ ಖಡಕ್ ಸೂಚನೆ

Sanitation Worker : ಕೈಯಿಂದ ಮಲ ಬಾಚುವ ಸಂದರ್ಭ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ.ಗಳ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸ್ಥಳೀಯ ನಗರ ಆಡಳಿತಕ್ಕೆ ಆದೇಶ ಹೊರಡಿಸಿದೆ. ಮಲದ ಗುಂಡಿಯಲ್ಲಿ ಜೀವ ಕಳೆದುಕೊಂಡ ಸಂತ್ರಸ್ತರ ಅವಲಂಬಿತರಿಗೆ…

Surrogacy Laws: ಇನ್ಮುಂದೆ ಮಕ್ಕಳನ್ನು ಹೀಗೂ ಪಡೆಯಬಹುದು – ಹೈಕೋರ್ಟ್ ಮಾಡಿಕೊಡ್ತು ಹೊಸ ಅವಕಾಶ

Surrogacy Laws: 2023ರ ಮಾರ್ಚ್ 14ರಿಂದ ಜಾರಿಗೆ ಬಂದಿರುವ ಬಾಡಿಗೆ ತಾಯ್ತನ ತಿದ್ದುಪಡಿ ನಿಯಮ 7 ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀವು ದಾನಿಗಳ ವೀರ್ಯ ಪಡೆದು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡು…

Shivamurthy Murugha Sharanaru: 14 ತಿಂಗಳು ಜೈಲಿನಲ್ಲಿದ್ದ ಮುರುಘಾ ಶ್ರೀ ಬಿಡುಗಡೆ !!

Murugha seer released :ಪೋಕ್ಸೋ(pocso) ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘರಾಜೇಂದ್ರ ಶರಣರು(chitradurga swamiji released)ಗುರುವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 14 ತಿಂಗಳ ಹಿಂದೆ ಬಂಧನಕ್ಕೆ ಒಳಗಾಗಿದ್ದ ಸ್ವಾಮೀಜಿ ಅವರಿಗೆ…

Karnataka graduate teacher recruitment: ನೇಮಕಾತಿ ಖುಷಿಯಲ್ಲಿದ್ದ 13,000 ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಿಗ್…

Karnataka graduate teacher recruitment : ನೇಮಕಾತಿ ಖುಷಿಯಲ್ಲಿದ್ದ 13,000 ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಿಗ್ ಶಾಕ್!! 13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ( Karnataka graduate teacher recruitment ) ಪ್ರಕರಣ ಮತ್ತೊಂದು ಸುತ್ತಿನ ಕಾನೂನು ಹೋರಾಟದ ಹಾದಿ…

ಈ ವಿಚಿತ್ರ ಗ್ರಾಮ ಶಾರುಖ್, ಸಲ್ಮಾನ್ ಗೆ ತುಂಬಾ ಇಷ್ಟ | ಯಾವುದೀ ಗ್ರಾಮ? ಇಲ್ಲಿದೆ ಉತ್ತರ!

ಬೆಂಗಳೂರಿನ ಭದ್ರಾಪುರ ಗ್ರಾಮದಲ್ಲಿನ ಬೀದಿಬದಿಯಲ್ಲಿ ಅಮಿತಾಬ್, ಶಾರುಖ್, ಸಲ್ಮಾನ್ ಅಡ್ಡಾದಿಡ್ಡಿ ಓಡಾಡುತ್ತಾರಂತೆ. ಅಬ್ಬಾ!! ನಿಜಾನಾ? ಇದು. ಹೌದು, ಅಮಿತಾಬ್, ಶಾರುಖ್, ಸಲ್ಮಾನ್ ಇವರಷ್ಟೇ ಅಲ್ಲ, ಈ ಗ್ರಾಮದಲ್ಲಿ ಪ್ರಸಿದ್ಧ ಆಟಗಾರರು, ರಾಜಕಾರಣಿಗಳೂ ಓಡಾಡುತ್ತಾರೆ. ಏನಪ್ಪಾ ಇದು,

ಇನ್ನು ಮುಂದೆ ಕೇರಂ, ಚೆಸ್‌ ಆಟಗಳಿಗೆ ಪೊಲೀಸ್‌ ಒಪ್ಪಿಗೆ ಅಗತ್ಯವಿಲ್ಲ

ಇತ್ತೀಚಿಗೆ ಕ್ಲಬ್‌ಗಳಲ್ಲಿ ಕೇರಂ, ಚೆಸ್, ರಮ್ಮಿ, ಸ್ನೂಕರ್ ಮತ್ತಿತರ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಅಲ್ಲಲ್ಲಿ ನಡೆಯುತ್ತಲೇ ಇದೆ. ಅದಲ್ಲದೆ ಈ ಕುರಿತು ಜನರಿಗೆ ಹೆಚ್ಚಿನ ಆಸಕ್ತಿ ಸಹ ಜನರಿಗೆ ಇರುವ ಕಾರಣಸದಸ್ಯರಿಗೆ ಮಾತ್ರ ಪ್ರವೇಶವಿರುವ ಕ್ಲಬ್‌ಗಳಲ್ಲಿ ಕೇರಂ, ಚೆಸ್, ರಮ್ಮಿ, ಸ್ನೂಕರ್

ಚಂದನವನದ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ !

'ಅನುಭವ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಬಂದ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಆರೋಪದಲ್ಲಿ ಈ

ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ಮೂಲಭೂತ ಹಕ್ಕಲ್ಲ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಮಸೀದಿಗಳಿಂದ ಧ್ವನಿವರ್ಧಕಗಳನ್ನು ಬಳಸುವ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಯೂ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿದೆ. ಈ ಮೊದಲು ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಲು ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ